ಪ್ರತಿಭೆ ಎಲ್ಲಿದೆಯೋ ಅಲ್ಲಿ ಯಶಸ್ಸು

Vaman Acharya by Kannada Short Stories

ಪ್ರತಿಭೆ ಎಲ್ಲಿದೆಯೋ ಅಲ್ಲಿದೆ ಯಶಸ್ಸು ಕಿರು ಕಥೆ ಲೇಖಕ- ವಾಮನಾಚಾರ್ಯರಾಮಪ್ರಸಾದ್ ಗೆ ಧಿಕ್ಕಾರ ಧಿಕ್ಕಾರ. ಬೇಕೇ ಬೇಕು ನಮ್ಮ ಬೇಡಿಕೆಗಳು ಈಡೇರಿಸಲೇ ಬೇಕು." ಎನ್ನುವ ನಾಮಫಲಕ ಹಿಡಿದು ಕೊಂಡು ಹೋಟೆಲ್ ಅಶೋಕಾ ಡಿಲಕ್ಸ, ಪವನ ಪೂರ, ಮುಂದೆ ಎಲ್ಲಾ ಸಿಬ್ಬಂದಿಗಳು ಶಾಂತಿಯುತ ವಾಗಿ ಪ್ರತಿಭಟನೆ ಮಾಡುತ್ತಿದ್ದರು. ಅಂದು ಭಾನುವಾರ ಪ್ರವಾಸಿಗರು ಇದೇ ಹೋಟೆಲ್ ಗೆ ...Read More